
ನರೇಂದ್ರ ಮೋದಿಯವರು ಇನ್ನು ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಮೋದಿ ಜೊತೆ ಯಾರೆಲ್ಲಾ ಸಂಸದರು ಕೇಂದ್ರ ಸಚಿವ ಸಂಪುಟ ಸೇರುತ್ತಾರೆ ಎಂಬ ಕುತೂಹಲ ಮನೆಮಾಡಿದೆ…!
ಇದರ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ…!!
ಮೋದಿ ಸಚಿವ ಸಂಪುಟದಲ್ಲಿ ಸಚಿವರಾಗಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ
ಎನ್ನಲಾಗಿದೆ…!
ಅವರ ಹಿರಿತನ, ರಾಜಕೀಯ ಅನುಭವ ಹಾಗೂ ಅವರ ರಾಜಕೀಯ ಪ್ರಭಾವವನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ, ಹೀಗಾಗಿ ಅವರಿಗೆ ಕೇಂದ್ರದಲ್ಲಿ ಪ್ರಬಲ ಖಾತೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ…!!
ಹೀಗಾಗಿ ನಡ್ಡಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ…!