
ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ಕೋರಿದ ಅರ್ಜಿಯನ್ನ ವಜಾ ಮಾಡಿದ ಸುಪ್ರೀಂ ಕೋರ್ಟ್.
ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆಸಲು ಹಾಕಿದ ಅರ್ಜಿ ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿದೆ..!
EVM ನಲ್ಲಿ ಇದುವರೆಗೆ ಯಾವುದೇ ದೋಷ ಕಂಡು ಬಂದಿಲ್ಲ,
ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲು ಆಗುವುದಿಲ್ಲ.
ಇವಿಎಂ ಮೂಲಕವೇ ಚುನಾವಣೆ ನಡೆಸಬೇಕು.
ಎಂದು ಸ್ಪಷ್ಟ ಆದೇಶವನ್ನ ಸುಪ್ರೀಂಕೋರ್ಟ್ ನೀಡಿದೆ
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಎನ್ನುವಂತಹ NGO, ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆಸಬೇಕು ಎಂದು ಅರ್ಜಿಯನ್ನು ಸಲ್ಲಿಸಿತ್ತು ..!!
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಆದೇಶವನ್ನು ಹೊರಡಿಸಿದೆ.!