ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಹಾಗೂ SBI ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಸ್ನೇಹಿತರೆ ನಮಸ್ತೆ ಉದ್ಯೋಗ ಹುಡುಕುತ್ತಿದ್ದೀರಾ ಹಾಗಾದ್ರೆ ಈ ಭರ್ಜರಿ ಉದ್ಯೋಗದ ಅವಕಾಶಗಳನ್ನು ಉಪಯೋಗಿಸಿಕೊಳ್ಳಿ ಈಗಿನ ಸ್ಥಿತಿಯಲ್ಲಿ ಉದ್ಯೋಗಕ್ಕಾಗಿ ನೂರಾರು ಕಡೆ ಹುಡುಕಿದರು ಉದ್ಯೋಗ ಸಿಗುತ್ತಿಲ್ಲ ಹಾಗೆ ಉದ್ಯೋಗ ಸಿಕ್ಕಿದರು ತಮಗೆ ಸರಿಹೊಂದುವ ರೀತಿ ಇರುವುದಿಲ್ಲ ಆದರೂ ನಿರಂತರವಾಗಿ ಉದ್ಯೋಗ ಮಾಡುವಂತದ್ದು ಜವಾಬ್ದಾರಿಯಾಗಿದೆ ಇವತ್ತು ನಿತ್ಯ ಧ್ವನಿ ನಿಮಗಾಗಿ 3 ಉದ್ಯೋಗದ ಬಗ್ಗೆ ಮಾಹಿತಿ ಹೊತ್ತು ತಂದಿದೆ ಹಾಗಾದ್ರೆ ಆ ಉದ್ಯೋಗಗಳು ಯಾವುದು ಅದಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಅನ್ನೋದನ್ನ ಈ ಲೇಖನದಲ್ಲಿ ಪೂರ್ತಿಯಾಗಿ ನೋಡಿ.

ಈ ಲೇಖನದಲ್ಲಿ ಎರಡು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹಂತಗಳು ಹಾಗೂ ಪ್ರಕ್ರಿಯೆಗಳ ಬಗ್ಗೆಯೂ ಈ ಲೇಖನದಲ್ಲಿ ನೀಡಲಾಗಿದೆ ಸಂಪೂರ್ಣವಾಗಿ ಈ ಲೇಖನವನ್ನು ಓದಿ.

ಮೊದಲನೇ ಉದ್ಯೋಗ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಸುಮಾರು 325 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಅರಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಎರಡನೆಯದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 ಸ್ಪೆಷಲಿಸ್ಟ್ ಕೆಂಡರ್ ಆಫೀಸರ್ಸ್ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಿದೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಎರಡು ಹುದ್ದೆಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಗಳನ್ನು ಹಾಗೂ ಅರ್ಜಿ ಸಲ್ಲಿಸುವ ವಿಧಾನಗಳನ್ನು ಹಾಗೂ ಬೇಕಾದ ಅರ್ಹತೆಗಳನ್ನು ತಿಳಿದುಕೊಳ್ಳೋಣ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 ತನ್ನ ಹೊಸ ಅಧಿಸೂಚನೆಯನ್ನು ಹೊರಡಿಸಿದೆ ಗುತ್ತಿಗೆಯ ಆಧಾರದ ಮೇಲೆ ಸ್ಪೆಷಲಿಸ್ಟ್ ಕೆಂಡದ ಆಫೀಸರ್ ಗಳಿಗೆ ನೇಮಕಾತಿ ನಡೆಸುತ್ತಿದೆ ಪಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕವಾಗಿ ಅನುಭವ ಇರುವ ಹಾಗೂ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಮಾಹಿತಿ ಇರುವ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಪದವಿ ಪಡೆದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರುಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಪೋಸ್ಟ್ ಹೆಸರು ಸ್ಪೆಷಲಿಸ್ಟ್ ಕೆಂಡರ್
ಹುದ್ದೆ ಸಂಖ್ಯೆ 58
ಉದ್ಯೋಗ ಸ್ಥಳ ಭಾರತ

ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2024ರ ಪ್ರಕಾರ SBI SCO ಹುದ್ದೆಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದ ಅರ್ಹತೆಗಳನ್ನು ನೋಡೋಣ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು

ಅಭ್ಯರ್ಥಿಗಳು BCA,BBA, BE/B ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕಾಗುತ್ತದೆ ಇದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಸೂಚನೆಯಾಗಿದೆ ಹಾಗೂ M.sc ಇಲ್ಲದಿದ್ದರೆ M.tech ಪದವಿಯನ್ನು ಪಡೆದಿರಬೇಕು.

ವಯಸ್ಸಿನ ಮಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಅನುಸೂಚನೆಯ ಪ್ರಕಾರ ಆದಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 27 ವರ್ಷದಿಂದ 45 ವರ್ಷದ ಒಳಗಿನವರ ಆಗಿರಬೇಕು.

ಅರ್ಜಿಯ ಶುಲ್ಕ

ಎಸ್ ಬಿ ಐ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸಬೇಕಾಗುತ್ತದೆ

SC, ST ಹಾಗೂ PWBD ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಉಳಿದ ಎಲ್ಲಾ ಅಭ್ಯರ್ಥಿಗಳು ಕೂಡ 750 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಶುಲ್ಕ ಪಾವತಿಸದೆ ಇದ್ದಲ್ಲಿ ಅರ್ಜಿಯು ಪೂರ್ಣವಾಗುವುದಿಲ್ಲ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯಲ್ಲಿ ಹಲವಾರು ಹಂತಗಳನ್ನು ಒಳಗೊಂಡಿರುತ್ತದೆ.

ಅಭ್ಯರ್ಥಿಗಳನ್ನು ಅವರ ಅನುಭವದ ಆಧಾರದ ಮೇಲೆ ಲಿಸ್ಟ್ ಮಾಡಲಾಗುತ್ತದೆ.

ಅಭ್ಯರ್ಥಿಗಳನ್ನು ಸಂದರ್ಶನ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

ವೆಬ್ಸೈಟ್ಗೆ ನ್ಯೂ ಮೊದಲ ಬಾರಿ ಭೇಟಿ ನೀಡುವಂತವರಾಗಿದ್ದರೆ ಮೊದಲಾಗಿ ನೀವು ನಿಮ್ಮ ತಾತ್ಕಾಲಿಕ ಖಾತೆಯನ್ನು ರಚಿಸಿ.

ನಂತರ ನೇಮಕಾತಿ ಸೂಚನೆಯ ಮೇಲೆ ಕ್ಲಿಕ್ ಮಾಡಿ

ತೆರೆದ ಫೋಟೋದಲ್ಲಿ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24/09/2024

ಅರ್ಜಿ ಸಲ್ಲಿಸುವ ಲಿಂಕ್ https://sbi.co.in/

ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಸುಮಾರು 325 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಅರಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇದೊಂದು ಸುವರ್ಣವಕಾಶ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ. ಇದೀಗ ಭರ್ಜರಿ ಉದ್ಯೋಗವಕಾಶವನ್ನು ನೀಡುತ್ತಿದೆ.

ಈ ಕುರಿತು ಸಂಸ್ಥೆಯು ಅಧಿಕೃತ ಮಾಹಿತಿಗಳನ್ನು ಈಗಾಗಲೇ ಹೊರಡಿಸಿದೆ ಪದವಿ ಮುಗಿಸಿದ ಅರ್ಹ ಅಭ್ಯರ್ಥಿಗಳು ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಪ್ರಾರಂಭದಲ್ಲಿ ಸುಮಾರು 9,000 ವೇತನ ನೀಡಲಾಗುತ್ತದೆ ಆನಂತರ ವೇತನೆಯಲ್ಲಿ ಹೆಚ್ಚಳ ಮಾಡಲಾಗುತ್ತದೆ ಎಂದು ಸಂಸ್ಥೆ ಅಧಿಕೃತಕವಾಗಿ ಹೇಳಿದೆ.

ಈ ಬಗ್ಗೆ ಅಧಿಕೃತ ಸೂಚನೆಯನ್ನು ನೀಡಲಾಗಿದೆ ಸಂಪೂರ್ಣವಾಗಿ ಮಾಹಿತಿಯನ್ನು ಓದೋಣ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 30 ವರ್ಷದ ಒಳಗಿರಬೇಕು. 30 ವರ್ಷಕ್ಕಿಂತ ಮೇಲ್ಪಟ್ಟ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಸೂಕ್ಷ್ಮವಾಗಿ ಗಮನಿಸಿ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸಲು ಈಗಾಗಲೇ ಆನ್ಲೈನ್ ಮುಖಾಂತರ ಪ್ರಾರಂಭಿಸಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 21/09/2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 05/09/2024

ಅರ್ಜಿಯ ಶುಲ್ಕ

ಸಹಜವಾಗಿ ಎಲ್ಲಾ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ರೀತಿಯೇ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಶುಲ್ಕಗಳು ಕೂಡ ಇರುತ್ತದೆ ಶುಲ್ಕವನ್ನು ಪಾವತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಉದ್ಯೋಗದ ಮಾಹಿತಿಗಳು

ಸಂಸ್ಥೆಯ ಹೆಸರು ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್
ಖಾಲಿ ಇರುವ ಹುದ್ದೆ 325
ವಿದ್ಯಾರ್ಹತೆ. ಪದವಿ
ಹುದ್ದೆ ಆಪರೇಟಿಸ್

ಅರ್ಜಿ ಸಲ್ಲಿಸುವ ವಿಧಾನ

ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ನnewindia.co.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಂಸ್ಥೆಯು ಅವಕಾಶವನ್ನು ನೀಡಿದೆ ಆಸಕ್ತಿ ಇರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು.

  • ಪಾಸ್ಪೋರ್ಟ್ ಸೈಜ್ ಫೋಟೋ
  • ಆಧಾರ್ ಕಾರ್ಡ್
  • ಉದ್ಯೋಗದ ಅನುಭವ
  • ಪದವಿ ಸರ್ಟಿಫಿಕೇಟ್
  • ವಿಳಾಸ
  • ಫೋನ್ ನಂಬರ್
  • ಇ-ಮೇಲ್ ಐಡಿ.

ಇದಿಷ್ಟು ಉದ್ಯೋಗ ಈ ಎರಡು ಉದ್ಯೋಗದ ಬಗ್ಗೆ ಮಾಹಿತಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದು.

Leave a Comment

Your email address will not be published. Required fields are marked *

Scroll to Top