ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಸರಕಾರ ರಚನೆಯತ್ತ ದಾಪುಗಾಲು…! ಅರುಣಾಚಲ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ…! ಇದೀಗ 60 ವಿಧಾನಸಭಾ...
ರಾಜಕೀಯ
2024ರ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ದೇಶದಲ್ಲಿ ನಡೆದಿತ್ತು ಈ ಬಾರಿ ಮತದಾರರ ಒಲವು ಯಾರ ಕಡೆ ಅನ್ನೋದು ಜೂನ್ ನಾಲ್ಕರಂದು ತಿಳಿಯಲಿದೆ...
ಬೆಂಗಳೂರು: ರಾಜ್ಯ ಕಾಂಗ್ರೆಸಿನ ಪ್ರದೇಶ ಯುವ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ. ಈ ಬಾರಿಯ ಲೋಕಸಭಾ...
ನರೇಂದ್ರ ಮೋದಿಯವರು ಇನ್ನು ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಮೋದಿ ಜೊತೆ ಯಾರೆಲ್ಲಾ ಸಂಸದರು...
ನವದೆಹಲಿ: ಈ ಬಾರಿ ಕೇಂದ್ರದಲ್ಲಿ ಬಿಜೆಪಿ ಸ್ವಂತ ಬಹುಮತದಿಂದ ಅಧಿಕಾರಕ್ಕೆ ಬರದೇ ಇದ್ದರೂ ಮಿತ್ರ ಪಕ್ಷಗಳ ಜೊತೆ ಸೇರಿ ಮತ್ತೆ ಅಧಿಕಾರ ಹಿಡಿದಿದೆ...
ಹೈಲೈಟ್ಸ್ ವಿರೋಧ ಪಕ್ಷಗಳ ನಾಯಕರು ಜೂನ್ 4 ರಂದು ಚುನಾವಣಾ ಫಲಿತಾಂಶ ವೀಕ್ಷಿಸುವಾಗ ಪಕ್ಕದಲ್ಲಿ ನೀರು ಇಟ್ಟು ಕೊಳ್ಳುವುದು ಒಳ್ಳೆಯದು…! ಏಕೆಂದರೆ ನೀರು...
2023 ರ ವಿಧಾನಸಭಾ ಚುನಾವಣೆಯಲ್ಲಿ ವಿ ಸೋಮಣ್ಣ ಅವರಿಗೆ ಬಿಜೆಪಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿತ್ತುಆದರೆ ಎರಡು ಕ್ಷೇತ್ರದಲ್ಲಿಯೂ ಸೋಮಣ್ಣ ಸೋತರು.ನಂತರ...
ತಮಿಳುನಾಡಿನಲ್ಲಿ ಹಿಂದುತ್ವದ ಮಹಾನಾಯಕಿಯಾಗಿದ್ದ ಜಯಲಲಿತಾ ಅವರ ನಿಧನದ ಅನಂತರ ಉಂಟಾದ ಶೂನ್ಯವನ್ನು ಬಿಜೆಪಿಯ ಹಿಂದುತ್ವ ತುಂಬುತ್ತಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ...
ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹೊಡೆತ ಬೀಳುವ ಸಾಧ್ಯತೆಉತ್ತರ ಪ್ರದೇಶದ 6 ಸಂಸದರು ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಗಳಲ್ಲಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದ್ದು, ಇದರಿಂದ...
ನಿತ್ಯ ಧ್ವನಿ ಚುಟುಕು ಸಂಪಾದಕೀಯ ದೇಶದ 28 ರಾಜ್ಯಗಳ ಪೈಕಿ ಕೇವಲ 6ರಾಜ್ಯಗಳಲ್ಲಿ ಮಾತ್ರ ವಿಧಾನಪರಿಷತ್ ( ಮೇಲ್ಮನೆ )ಅಸ್ತಿತ್ವದಲ್ಲಿದೆ…! ಅಂದರೆ ಇದು...