
ನವದೆಹಲಿ – ಜನರಲ್ ಮನೋಜ್ ಸಿ ಪಾಂಡೆ ನಿವ್ರತ್ತರಾದ ಬಳಿಕ ಹೊಸ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಭಾನುವಾರ(ಜೂನ್ 30) ಅಧಿಕಾರ ವಹಿಸಿಕೊಂಡಿದ್ದಾರೆ…!
ಜನರಲ್ ಮನೋಜ್ ಸಿ ಪಾಂಡೆ ಅವರ ಸೇವಾವಧಿ ಮುಗಿದ ಹಿನ್ನೆಲೆಯಲ್ಲಿ ಜೂನ್ 11ರಂದು ಉಪೇಂದ್ರ ದ್ವಿವೇದಿ ಅವರು ಸೇನಾ ಪಡೆಯ ಪರಮೋಚ್ಚ ಪದವಿಗೆ ಆಯ್ಕೆಯಾಗಿದ್ದರು…!!
ಜನರಲ್ ಮನೋಜ್ ಪಾಂಡೆ ಅವರ ಸೇವಾವಧಿ ಮುಗಿದ ಹಿನ್ನೆಲೆಯಲ್ಲಿ ಅವರ ಸ್ಥಾನವನ್ನು ಉಪೇಂದ್ರ ತುಂಬಿದ್ದಾರೆ…!
ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿರುವ ದ್ವಿವೇದಿ ಅವರು ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುವ ಮೊದಲು ಉಪಸೇನಾ ಮುಖ್ಯಸ್ಥರಾಗಿದ್ದರು…!!