ಲೋಕೋಪಯೋಗಿ ಇಲಾಖೆ ಹಾಗೂ ಕೃಷಿ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ ಇಂದೇ ಅರ್ಜಿ ಸಲ್ಲಿಸಿ ವೇತನ ವಿವರ ನೋಡಿ

ಸರಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಭರ್ಜರಿ ಉದ್ಯೋಗವಕಾಶವನ್ನು ನೀಡುತ್ತಿದೆ ರಾಜ್ಯದ ಎರಡು ಇಲಾಖೆಗಳು ಹೌದು ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಉದ್ಯೋಗಕ್ಕಾಗಿ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ ನಿಜ ಆದರೆ ಸರಕಾರಿ ಉದ್ಯೋಗಗಳು ಹಾಗೂ ಖಾಸಗಿ ಉದ್ಯೋಗಿಗಳು ಈಗ ಉದ್ಯೋಗ ಅಕಾಂಕ್ಷಿಗಳಿಗೆ ಭರ್ಜರಿ ಅವಕಾಶಗಳನ್ನು ನೀಡುತ್ತಿದೆ ಎಲ್ಲಾ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದೆ ಹಾಗೂ ಇಲಾಖೆಗಳಿಂದ ನೇರ ಆಯ್ಕೆ ಪ್ರಕ್ರಿಯೆ ಕೂಡ ಪ್ರಾರಂಭವಾಗಿದೆ,

ಸರಕಾರಿ ಹುದ್ದೆಗಳಿಗಾಗಿ ಕಾಯುತ್ತಿರುವವರಿಗೆ ಸುವರ್ಣ ಅವಕಾಶ ನೀಡುತ್ತಿದೆ ಲೋಕ ಉಪಯೋಗಿ ಇಲಾಖೆ ಹಾಗೂ ಕೃಷಿ ಇಲಾಖೆ ಈ ಅದ್ಭುತ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳಿ ನಿಮ್ಮ ಉದ್ಯೋಗದ ಕನಸುಗಳನ್ನು ನನಸಾಗಿಸಿಕೊಳ್ಳಿ ಈ ಲೇಖನವನ್ನು ಸಂಪೂರ್ಣವಾಗಿ ಪೂರ್ತಿಯಾಗಿ ಓದಿ ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ಈಗ ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತನ ವಿವರಗಳನ್ನು ಸಂಪೂರ್ಣವಾಗಿ ನೋಡೋಣ.

ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೃಷಿ ಇಲಾಖೆಯ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಈ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮುಖಾಂತರ ವಿಕಾಸವನ್ನು ನೀಡಲಾಗಿದೆ ಕೃಷಿ ಇಲಾಖೆಯ ಹುದ್ದೆಗೆ ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ನಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹುದ್ದೆ ವಿವರ ಹಾಗೂ ವೇತನ ವಿವರ.

ಇಲಾಖೆಕೃಷಿ ಇಲಾಖೆ
ಹುದ್ದೆ ಸಂಖ್ಯೆ 672
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 07/10/2024
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮುಖಾಂತರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೃಷಿ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತದೆ ಪರೀಕ್ಷೆಗಳಲ್ಲಿ ಉತ್ತಮ ಅಂಕಿಯನ್ನು ಪಡೆದ ಅಭ್ಯರ್ಥಿಗಳು ಹುದ್ದೆಗೆ ಆಯ್ಕೆಯಾಗುತ್ತಾರೆ ಹಾಗೂ ಅವರನ್ನು ಭರ್ತಿ ಮಾಡಲಾಗುತ್ತದೆ .

ಹಾಗೂ ಸಾಮಾನ್ಯವಾಗಿ ಎಲ್ಲಾ ಅರ್ಜಿಗಳಿಗೂ ಶುಲ್ಕ ಪಾವತಿಸುವಂತೆ ಈ ಅರ್ಜಿ ಸಲ್ಲಿಸುವಾಗಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ ಶುಲ್ಕವನ್ನು ಪಾವತಿಸಿದ ನಂತರ ನಿಮ್ಮ ಅರ್ಜಿ ಸಲ್ಲಿಕೆಯ ಕ್ರಮ ಪೂರ್ಣವಾಗುತ್ತದೆ ಅರ್ಜಿಯನ್ನು ಸಲ್ಲಿಸಲು ಶುಲ್ಕವನ್ನು ಪಾವತಿಸದ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ, ಹಾಗೆ ಒಂದು ಬಾರಿ ಪಾವತಿಸಿದ ಸುಲ್ಕವನ್ನು ಯಾವ ಕಾರಣಕ್ಕು ಹಿಂತಿರುಗಿಸಲಾಗುವುದಿಲ್ಲ.

ಅರ್ಜಿಯ ಶುಲ್ಕ

ಅರ್ಜಿ ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.
ಪ್ರವರ್ಗ 2a/ 3b /3a / 3b ಅಭ್ಯರ್ಥಿಗಳಿಗೆ 300 ರೂಪಾಯಿ.
ಮಾಜಿ ಸೈನಿಕರಿಗೆ ಅಭ್ಯರ್ಥಿಗಳಿಗೆ ರೂ. 50.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಅರ್ಜಿ ಸಲ್ಲಿಸುವ ದಿನಾಂಕದಂದು ಕನಿಷ್ಠ 18 ವರ್ಷ ತುಂಬಿರಬೇಕು.

ಕರ್ನಾಟಕ ರಾಜ್ಯ ಸರಕಾರ ಜಾರಿ ಮಾಡಿರುವ ಆದೇಶದಂತೆ 10/09/2024 ರಂತೆ ಪ್ರವರ್ಗದ ಎಲ್ಲಾ ಅಭ್ಯರ್ಥಿಗಳಿಗೆ ವಯಾಮಿತಿಯಲ್ಲಿ ಮೂರು ವರ್ಷಗಳ ಸಡಲಿಕ್ಕೆ ಮಾಡಲಾಗಿದೆ.
ಹಾಗೂ ಗರಿಷ್ಠ ವಯಸ್ಸು 38 ವರ್ಷ
ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 43 ವರ್ಷ.

ವೇತನ ಮಾಹಿತಿ

ಸ್ಪರ್ಧಾತ್ಮಕ ಪರೀಕ್ಷೆ ಬರೆದು ಹಾಗೂ ನೇರ ಸಂದರ್ಶನದಿಂದ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೃಷಿ ಇಲಾಖೆಯಲ್ಲಿ ವೇತನ ಶ್ರೇಣಿ 43,100 ರಿಂದ 83,900 ರೂಪಾಯಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ವೇತನ ಶ್ರೇಣಿ 40,900 ರಿಂದ 72,200 ರೂಪಾಯಿ ತನಕ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿಶೇಷ ಸೂಚನೆಗಳು

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೀಡಿದ ಎಲ್ಲಾ ಮಾಹಿತಿಗಳನ್ನು ಪೂರ್ತಿಯಾಗಿ ಓದಿ ನಂತರ ಬೇಕಾದ ಎಲ್ಲಾ ದಾಖಲೆಗಳು ಹಾಗೂ ವಿವರಗಳನ್ನು ಸಿದ್ಧಪಡಿಸಿಕೊಂಡು ಅರ್ಜಿಯನ್ನು ನಿಯಮಗಳ ಪ್ರಕಾರ ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿಕ್ಷಣ ಪ್ರಮಾಣ ಪತ್ರ ವಯಾಮಿತಿ ದಾಖಲೆಗಳು ಹಾಗೂ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಚಾಲ್ತಿಯಲ್ಲಿ ಇರುವ ಮೊಬೈಲ್ ಸಂಖ್ಯೆಗಳು ಕಡ್ಡಾಯವಾಗಿ ಅಭ್ಯರ್ಥಿಗಳು ನೀಡತಕ್ಕದ್ದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರವೇ ಸಲ್ಲಿಸಬೇಕಾಗುತ್ತದೆ ಪರ್ಯಾಯವಾಗಿ ಯಾವುದೇ ವ್ಯಕ್ತಿ ಅಥವಾ ಯಾವುದೇ ಇತರೆ ಪೇಪರ್ ಗಳ ಮುಖಾಂತರ ಅರ್ಜಿ ಸಲ್ಲಿಸುವ ಅವಕಾಶ ಇರುವುದಿಲ್ಲ ನೇರವಾಗಿ ಇಲಾಖೆಯ ನಿಯಮದಂತೆ ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

  1. ಆಧಾರ್ ಕಾರ್ಡ್
  2. ಶಿಕ್ಷಣ ಪ್ರಮಾಣ ಪತ್ರ
  3. ವಯೋಮಿತಿ ದಾಖಲೆ
  4. ಇಮೇಲ್ ಐಡಿ
  5. ಮೊಬೈಲ್ ಸಂಖ್ಯೆ
  6. ಭಾವಚಿತ್ರ
  7. ಡಿಜಿಟಲ್ ಸಿಗ್ನೇಚರ್ ಮಾಡಿದ ಪ್ರತಿ
  8. ಆದಾಯ ಹಾಗೂ ಜಾತಿ ಪ್ರಮಾಣ ಪತ್ರ

ಹಾಗೂ ಕೇಳುವ ಎಲ್ಲ ಸೂಕ್ತ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಸೂಚನೆಯಂತೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು https://kpsc.nic.in/ ಗೆ ಭೇಟಿ ನೀಡಿ ಈ ವೆಬ್ಸೈಟ್ನಲ್ಲಿ ಕೃಷಿ ಇಲಾಖೆ ನೇಮಕಾತಿಯ ಮೇಲೆ ಕ್ಲಿಕ್ ಮಾಡಿ ಸೂಕ್ಷ್ಮವಾಗಿ ವಿವರಗಳನ್ನು ಗಮನಿಸಿ ಹಾಗು ಓದಿ ಅರ್ಜಿಯನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸಿದ ಮೇಲೆ ಶುಲ್ಕ ಪಾವತಿಯನ್ನು ಸೂಕ್ಷ್ಮವಾಗಿ ಗಮನಿಸಿ ನಿಯಮಗಳ ಪ್ರಕಾರ ಪಾವತಿಸಿ

ಕರ್ನಾಟಕ ಲೋಕೋಪಯೋಗಿ ಇಲಾಖೆಯಿಂದ ಭರ್ಜರಿ ನೇಮಕಾತಿ ನೇಮಕಾತಿಯ ಸಂಪೂರ್ಣ ವಿವರಣೆ ಹಾಗೂ ವೇತನ ವಿವರವನ್ನು ಈ ಲೇಖನದಲ್ಲಿ ಪಡೆಯೋಣ.

ಕರ್ನಾಟಕ ರಾಜ್ಯ ಲೋಕ ಉಪಯೋಗಿ ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಈಗ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ನೀಡಿರುವ ಎಲ್ಲಾ ಮಾಹಿತಿಗಳನ್ನು ಸೂಕ್ಷ್ಮವಾಗಿ ಓದಿ ಹಾಗೂ ಗಮನಿಸಿ ಬೇಕಾದ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.

ಸ್ನೇಹಿತರೆ ಕರ್ನಾಟಕ ರಾಜ್ಯ ಲೋಕಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 42 ಸಹಾಯಕ ಕಾರ್ಯನಿರ್ಕ ಇಂಜಿನಿಯರಿಂಗ್ ಹುದ್ದೆಗಳಿಗಾಗಿ ಇಲಾಖೆ ನೇಮಕಾತಿ ನಡೆಸುತ್ತಿದೆ ಆಸಕ್ತಿ ಇರುವ ಅರಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರವೇ ಸಲ್ಲಿಸಬೇಕಾಗುತ್ತದೆ.

ಇಲಾಖೆಯ ಹೆಸರುಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ
ಹುದ್ದೆ ಹೆಸರು ಸಹಾಯಕ ಕಾರ್ಯನಿವಾರಕ ಇಂಜಿನಿಯರ್
ಒಟ್ಟು ಖಾಲಿ ಇರುವ ಹುದ್ದೆಗಳು42
ಗರಿಷ್ಠ ವಯಸ್ಸಿನ ಮಿತ35 ವರ್ಷಗಳು
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 04/10/2024

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾದ ಅರ್ಹತೆಗಳು

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಅಥವಾ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಿರಬೇಕು ಇದು ಕರ್ನಾಟಕ ರಾಜ್ಯ ಲೋಕ ಉಪಯೋಗಿ ಇಲಾಖೆ ಹೊರಡಿಸಿರುವ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ

ಎಲ್ಲಾ ಹುದ್ದೆಗಳಿಗೂ ಅರ್ಜಿ ಸಲ್ಲಿಸುವಂತೆ ಈ ಹುದ್ದೆಗಳಿಗೂ ಅರ್ಜಿ ಸಲ್ಲಿಸುವಾಗ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

  • ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂಪಾಯಿ
  • OBC ಅಭ್ಯರ್ಥಿಗಳಿಗೆ ರೂ.300
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ
  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಅರ್ಜುನ್ ಸಲ್ಲಿಸಿರುವ ಅಭ್ಯರ್ಥಿಗಳು ಇಲಾಖೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ನಂತರ ಇಲಾಖೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಆರಿಸಲಿಸುವ ಅಭ್ಯರ್ಥಿಗಳು ಇಲಾಖೆ ಅಧಿಕೃತ ವೆಬ್ಸೈಟ್ https://kpsconline.karnataka.gov.in/HomePage/index.html ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಸ್ನೇಹಿತರೆ ಈ ಮಾಹಿತಿಗಳು ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ನಿತ್ಯ ಧ್ವನಿ ನೈಜ್ಯ ಹಾಗೂ ಸತ್ಯ ವಿಚಾರಗಳನ್ನು ಹಂಚಿಕೊಳ್ಳುತ್ತದೆ

Leave a Comment

Your email address will not be published. Required fields are marked *

Scroll to Top