
ಪೆರ್ಡೂರು – ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದೆ…!
ಭಾರೀ ಮಳೆ ಸುರಿದ ಪರಿಣಾಮವಾಗಿ ಪೆರ್ಡೂರು ಹಾಗೂ ಬೈರಂಪಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಅಣ್ಣಾಲು ಸೇತುವೆ ಜಲಾವೃತ ಆಗಿದೆ…!!
ಮಳೆ ಎಡೆಬಿಡದೆ ಸುರಿಯುತ್ತಿರುವುದರಿಂದ ನದಿಯ ಒಳಹರಿವು ಹೆಚ್ಚಾಗಿದ್ದು, ರಸ್ತೆ ಮೇಲಿನಿಂದ ನೀರು ಹರಿಯುತ್ತಿದೆ…!
ಇನ್ನು ಭಾರಿ ಮಳೆ ಸುರಿಯುತ್ತಿರುವ ಕಾರಣದಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ ನದಿಗಳು ತುಂಬಿ ಹರಿಯುತ್ತಿರುವುದರಿಂದ ಜಿಲ್ಲಾಧ್ಯಂತ ಎಚ್ಚರಿಕೆ ಕ್ರಮವನ್ನು ವಹಿಸಲಾಗಿದೆ..!
ಸಮುದ್ರದಡಗಳಿಗೆ ಹೋದಂತೆ ಈಗಾಗಲೇ ಜಿಲ್ಲಾ ಆಡಳಿತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಧಾರಾಕಾರ ಮಳೆ
ನಿನ್ನೆ ರಾತ್ರಿಯಿಂದ ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಇನ್ನೂ ಎರಡು ದಿನ ಮಳೆ ಭಾರಿ ಮಳೆ ಆಗುವ ಸಾಧ್ಯತೆ ಇದೆ…!
ರಾಜ್ಯದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಇನ್ನು ಏಳು ದಿನ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ ದಕ್ಷಿಣ ಕನ್ನಡ ಉಡುಪಿ ಚಿಕ್ಕಮಂಗಳೂರು ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ರೆಟಲರ್ಟ್ ಘೋಷಣೆ ಮಾಡಿದೆ..!