ಬಿಜೆಪಿ 300 ಸ್ಥಾನಗಳನ್ನು ಪಡೆದಾಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಯಿತು…!
ಈಗ ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸುವ ಕೆಲಸ ಬಾಕಿ ಇದೆ…!!
ಅದಕ್ಕಾಗಿ ಬಿಜೆಪಿಗೆ ಈ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಿಸಬೇಕಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ…!
ಮಂಗಳವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿಗೆ 400 ಸೀಟುಗಳನ್ನು ನೀಡಿದರೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರವನ್ನು ಭಾರತದಲ್ಲಿ ಸೇರಿಸಲಾಗುವುದು ಎಂದು ಹೇಳಿದರು…!!
“ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿದ್ದಾಗ, ಒಂದು ಕಾಶ್ಮೀರವು ಭಾರತದಲ್ಲಿ ಮತ್ತು ಇನ್ನೊಂದು ಪಾಕಿಸ್ತಾನದಲ್ಲಿದೆ ಎಂದು ನಮಗೆ ಹೇಳಲಾಯಿತು, ಪಾಕಿಸ್ತಾನವು ಆಕ್ರಮಿತ ಕಾಶ್ಮೀರವನ್ನು ಹೊಂದಿದೆ ಎಂದು ನಮಗೆ ಅವರು ಎಂದೂ ಹೇಳಿಲ್ಲ, ಅದು ನಿಜವಾಗಿ ನಮ್ಮದು…!
ಇದೀಗ ಅಲ್ಲಿ ಹೋರಾಟ ನಡೆಯುತ್ತಿವೆ, ಪಿಒಕೆಯಲ್ಲಿ ಪ್ರತಿದಿನ ಜನರು ಭಾರತೀಯ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಪ್ರತಿಭಟಿಸುತ್ತಿದ್ದಾರೆ, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಅದು ಈಗಾಗಲೇ ಭಾರತಕ್ಕೆ ಸೇರುತ್ತದೆ ಎಂದು ಶರ್ಮಾ ಹೇಳಿದರು…!!