
ಅರುಣಾಚಲ ಪ್ರದೇಶ – ಅರುಣಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯನ್ನಾಗಿ ಹಂಗಾಮಿ ಸಿಎಂ ಪೆಮಾ ಖಂಡು ಅವರನ್ನು ಎರಡನೇ ಅವಧಿಗೆ ಪುನರಾಯ್ಕೆ ಮಾಡಲಾಗಿದೆ…!
ಮುಖ್ಯಮಂತ್ರಿಯಾಗಿ ಮರು ಆಯ್ಕೆ ಆದ ಹಿನ್ನೆಲೆಯಲ್ಲಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಕೆಟಿ ಪರ್ನಾಯಕ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕೊತ್ತಾಯ ಮಂಡಿಸಲಿದ್ದಾರೆ…!!
ಖಂಡು ನಾಳೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…!
ಅರುಣಾಚಲ ಪ್ರದೇಶದ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 54 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು…!!
ಕಾಂಗ್ರೆಸ್ ಕೇವಲ 1 ಸ್ಥಾನವನ್ನು ಗೆದ್ದು ಹೀನಾಯವಾಗಿ ಸೋಲನ್ನು ಅನುಭವಿಸಿದರೆ ಇತರರು 5 ಕ್ಷೇತ್ರಗಳನ್ನು ಗೆದ್ದಿದ್ದರು…!